ಈಗಾಗಲೇ 12 ದೇಶಗಳಲ್ಲಿ ಮಂಕಿಪಾಕ್ಸ್ನ ಸುಮಾರು 92 ಪ್ರಕರಣಗಳನ್ನು ಖಚಿತವಾಗಿದೆ.ಹೀಗಾಗಿ ಭಾರತದಲ್ಲೂ ಈ ಬಗ್ಗೆ ನಿಗಾ ಇರಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ. ರಾಷ್ಟ್ರೀಯ ರೋಗ ನಿಯಂತ್ರಣ ಸಂಸ್ಥೆ (ಎನ್ಸಿಡಿಸಿ) ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಈ ಬಗ್ಗೆ ಸೂಚನೆ ನೀಡಿರುವ ಸಚಿವಾಲಯ,ಮಂಕಿಪಾಕ್ಸ್ ಹರಡುವಿಕೆಯ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸೂಚಿಸಬೇಕು. ಸೋಂಕು ಹೆಚ್ಚಳವಾದರೆ ಸೋಂಕು ಪೀಡಿತ ದೇಶಗಳಿಂದ ಬಂದ ಜನರನ್ನು ದೇಶ ಪ್ರವೇಶಕ್ಕೂ ಮುನ್ನ