ವಾಡಿಕೆಗಿಂತ ಎರಡು ದಿನ ಮೊದಲೇ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿದ್ದು, ಕೇರಳದಾದ್ಯಂತ ಭಾರೀ ಮಳೆಯಾಗಿತ್ತಿದೆ. ಈ ನಿಟ್ಟಿನಲ್ಲಿ ಜೂನ್3ರಿಂದ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂಗಾರು ಮಳೆ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.