ನವದೆಹಲಿ : ದೇಶದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ನಡೆಯುತ್ತಿದ್ದು, ಈ ಸಂಭ್ರಮಾಚರಣೆ ಮೇಲೆ ಭಯೋತ್ಪಾದಕರ ಕರಿ ನೆರಳು ಬಿದ್ದಿದೆ.ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ವೇಳೆ ಭಯೋತ್ಪಾದಕ ಚಟುವಟಿಕೆಗಳು ನಡೆಯುವ ಬೆದರಿಕೆಗಳು ಬಂದಿದೆ.ಲಷ್ಕರ್ ಎ ತೊಯ್ಬಾ, ಜೈಷ್ ಎ ಮೊಹಮ್ಮದ್ ಸಂಘಟನೆಗಳಿಂದ ಸಂಭವನೀಯ ದಾಳಿಗಳ ಬಗ್ಗೆ ಗುಪ್ತಚರ ಇಲಾಖೆಯಿಂದ ಎಚ್ಚರಿಕೆ ಬಂದಿದ್ದು ಕೆಂಪುಕೋಟೆಯ ಸುತ್ತ ಭದ್ರತೆ ಹೆಚ್ಚಿಸಲು ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಕೆಂಪುಕೋಟೆಯ