ಲಕ್ನೋ : ಉತ್ತರಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ (ಆಡಳಿತ ಮಂಡಳಿ) ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ನೀಡಿದ ಲಿಖಿತ ಆದೇಶದಂತೆ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಜ್ಞಾನವ್ಯಾಪಿ ಮಸೀದಿಯ ಆಡಳಿತ ಮಂಡಳಿಯ ಅರ್ಜಿಯನ್ನು ವಿಚಾರಣೆ ನಡೆಸಲಿದೆ. ಹಲವು ಮಹತ್ವದ ಬೆಳವಣಿಗೆಯ ನಡುವೆ ವಾರಣಾಸಿ ನ್ಯಾಯಾಲಯವು