ಸುಪೌಲ್: ಆರ್ಥಿಕ ಸಂಕಷ್ಟದ ಹಿನ್ನೆಲೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಲು ಯತ್ನಿಸಿದ ಘಟನೆ ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ನಡೆದಿದೆ.ಸ್ಥಳೀಯ ಗ್ರಾಮಸ್ಥರು ಸಕಾಲದಲ್ಲಿ ಬಂದ ಕಾರಣದಿಂದ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ. ಸುಟ್ಟಗಾಯಗಳಿಂದ ಗಾಯಗೊಂಡ ಇಬ್ಬರು ಮಕ್ಕಳನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಹಿಳೆ ಪತಿ ಗುಲಾಬ್ ಸಾಹ್ ಪಂಜಾಬ್ ನ ಲೂಧಿಯಾನದಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ ರತನ್ ದೇವಿ ಆಲಿಯಾಸ್ ರೂಬಿ ತಮ್ಮ ಇಬ್ಬರು