ಸುಪೌಲ್: ಆರ್ಥಿಕ ಸಂಕಷ್ಟದ ಹಿನ್ನೆಲೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಲು ಯತ್ನಿಸಿದ ಘಟನೆ ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ನಡೆದಿದೆ.