ಮಕ್ಕಳು ಅಳು ನಿಲ್ಲಿಸುತ್ತಿಲ್ಲ ಎಂದು ಸಿಟ್ಟಿಗೆದ್ದ ತಾಯಿಯೊಬ್ಬಳು 4 ತಿಂಗಳ ಮಗಳು ಹಾಗೂ 2 ವರ್ಷದ ಮಗನನ್ನು ಕೊಂದು ಸುತ್ತು ಹಾಕಿದ ಅಮಾನವೀಯ ಘಟನೆ ಮಹಾರಾಷ್ಟ್ರದ ನಾಂದೇಡ್ ಹಳ್ಳಿಯೊಂದರಲ್ಲಿ ನಡೆದಿದೆ. ಧುರ್ಪಾದಬಾಯಿ ಗಣಪತ್ ನಿಮಲ್ವಾಡ್ (30) ಆರೋಪಿ. ಆಕೆಯ ತಾಯಿ ಮತ್ತು ಸಹೋದರ ಮಕ್ಕಳ ಶವಗಳನ್ನು ಸುಡಲು ಸಹಾಯ ಮಾಡಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 31 ಮತ್ತು ಜೂನ್ 1 ರಂದು ಸತತ ಎರಡು ದಿನಗಳಲ್ಲಿ ಜಿಲ್ಲೆಯ ಭೋಕರ್