ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ ಜಿಲ್ಲೆಯಲ್ಲಿ 2014 ರಲ್ಲಿ ತನ್ನ ತಾಯಿಯ ಶಿರಚ್ಛೇದ ಮಾಡಿದ್ದ 45 ವರ್ಷದ ಅಪರಾಧಿಗೆ ಸ್ಥಳೀಯ ನ್ಯಾಯಾಲಯ ಮರಣದಂಡನೆ ವಿಧಿಸಿ ಶನಿವಾರ ತೀರ್ಪು ಪ್ರಕಟಿಸಿದೆ. ಅಪರಾಧಿಯು ವೃದ್ಧ ತಾಯಿಯ ಕುತ್ತಿಗೆಯ ಮೇಲೆ ಕುಡಗೋಲಿನಿಂದ ಹಲ್ಲೆ ನಡೆಸಿದ್ದ. ನಂತರ ಅತ್ಯಂತ ಅಮಾನವೀಯ ಮತ್ತು ಬರ್ಬರವಾಗಿ ಆಕೆಯ ತಲೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿದ್ದ. ಈ ಕೃತ್ಯವನ್ನು ಅಪರಾಧಿ ಸಂಚು ರೂಪಿಸಿ ಎಸಗಿದ್ದ ಎಂದು