ಮುಂಬೈ : ಆಸ್ತಿ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದ 21 ವರ್ಷದ ಯುವಕನೊಬ್ಬ ತನ್ನ 46 ವರ್ಷದ ತಾಯಿಯ ಕತ್ತು ಸೀಳಿ ಹತ್ಯೆಗೈದು, ತಾನೂ ಕೂಡ ರೈಲ್ವೆ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.ಆರೋಪಿಯನ್ನು ಜಯೇಶ್ ಪಾಂಚಾಲ್ ಎಂದು ಗುರುತಿಸಲಾಗಿದ್ದು, ಮುಲುಂಡ್ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಹಳಿಗೆ ಹಾರಿ ಸಾಯಲು ಯತ್ನಿಸಿದ ಜಯೇಶ್ ಪಾಂಚಾಲ್ನನ್ನು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ರಕ್ಷಿಸಿದ್ದಾರೆ. ವರ್ಧಮಾನ್ ನಗರದ ಹೌಸಿಂಗ್ ಸೊಸೈಟಿಯಲ್ಲಿದ್ದ ಜಯೇಶ್ ಪಾಂಚಾಲ್ ಅವರ