ಚೆನ್ನೈ: ಮಗನಿಗೆ ಅನ್ಯ ಜಾತಿಯ ಹುಡುಗಿಯೊಂದಿಗೆ ಲವ್ ಆಗಿ ಓಡಿ ಹೋಗಿದ್ದ ತಪ್ಪಿಗೆ ತಾಯಿಗೆ ಗುಂಪೊಂದು ಶಿಕ್ಷೆ ನೀಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ಮಗ ಹುಡುಗಿಯೊಂದಿಗೆ ಓಡಿ ಹೋಗಿದ್ದಕ್ಕೆ ಗುಂಪೊಂದು ತಾಯಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನಸೋ ಇಚ್ಛೆ ಥಳಿಸಿದೆ. ಇದೀಗ ಗಾಯಗೊಂಡಿರುವ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಮಗ ಪ್ರೀತಿಸಿದ ಹುಡುಗಿಯನ್ನು ಮದುವೆಯೂ ಆಗಿದ್ದ. ಇದರಿಂದ ಆಕ್ರೋಶಗೊಂಡ ಹುಡುಗಿಯ ಸಂಬಂಧಿಕರು ಮನೆಗೆ ನುಗ್ಗಿ ಹುಡುಗನ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಪ್ರಕರಣ