ಅತ್ತೆ-ಮಾವನೊಂದಿಗೆ ಜಗಳವಾಡುತ್ತಿದ್ದ ಮಹಿಳೆಯೋರ್ವಳು ಕೋಪದ ಭರದಲ್ಲಿ ತನ್ನ 2 ವರ್ಷದ ಮಗುವನ್ನೇ ಮೆಟ್ಟಿಲಿನಿಂದ ಕೆಳಕ್ಕೆಸೆದ ಅಮಾನವೀಯ ಘಟನೆ ದೆಹಲಿಯಲ್ಲಿ ನಡೆದಿದೆ.