ನವದೆಹಲಿ : 60 ವರ್ಷದ ವ್ಯಕ್ತಿಯಿಂದ ಮಾನಭಂಗಕ್ಕೊಳಗಾಗಿ ಗರ್ಭ ಧರಿಸಿದ 16 ವರ್ಷದ ಹುಡುಗಿಯೊಬ್ಬಳು ತಾನು ಹೆತ್ತ ಮಗುವನ್ನು ಕಸದ ಬುಟ್ಟಿಗೆ ಎಸೆದು ಹೋದ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿ ಹಾಗೂ ಸಂತ್ರಸ್ತೆ ಒಂದೇ ಪ್ರದೇಶದಲ್ಲಿ ವಾಸವಾಗಿದ್ದರು. ಆರೋಪಿ ಆಕೆಯ ಮೇಲೆ ಮಾನಭಂಗ ಎಸಗಿದ ಹಿನ್ನಲೆಯಲ್ಲಿ ಆಕೆ ಗರ್ಭ ಧರಿಸಿದ್ದಾಳೆ. ಬಳಿಕ ಅವಳು ಮನೆಯ ಟೆರೇಸ್ ಮೇಲೆ ಬೇರೆಯವರ ಸಹಾಯವಿಲ್ಲದೇ ಮಗುವಿಗೆ ಜನ್ಮ ನೀಡಿ ಅದನ್ನು ಕಸದ ಬುಟ್ಟಿಗೆ ಎಸೆದು