ಮುಂಬೈ : 19 ವರ್ಷದ ಯುವತಿಯನ್ನು ಆಕೆಯ ಅಪ್ರಾಪ್ತ ತಮ್ಮ ಮತ್ತು ತಾಯಿ ಇಬ್ಬರೂ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ನಡೆದಿದೆ.ಯುವತಿಯ ತಲೆ ಕತ್ತರಿಸಿ, ಅದರ ಮುಂದೆ ತಾಯಿ ಮತ್ತು ತಮ್ಮ ಇಬ್ಬರು ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ. ಅಪ್ರಾಪ್ತ ತನ್ನ ತಾಯಿಯೊಂದಿಗೆ ಸೇರಿಕೊಂಡು ಸಹೋದರಿಯ ತಲೆಯನ್ನು ಕುಡುಗೋಲಿನಿಂದ ಕತ್ತರಿಸಿದ್ದಾನೆ. ನಂತರ ಕತ್ತರಿಸಿದ ತಲೆಯೊಂದಿಗೆ ಸೆಲ್ಫಿ ತೆಗೆದುಕೊಂಡು ಸ್ನೇಹಿತರಿಗೆಲ್ಲಾ ಶೇರ್ ಮಾಡಿದ್ದಾನೆ. ತಲೆಯೊಂದಿಗೆ ಊರೆಲ್ಲಾ ಮೆರವಣಿಗೆ ಹೊರಟು