ಲೋಕಸಭಾ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಸೋಮವಾರ ಸಮ ಬೆಸ ಸಂಖ್ಯೆಯ ವಾಹನ ಚಾಲನೆ ನಿಯಮದ ಬಗ್ಗೆ ಕಿಡಿಕಾರಿದ್ದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಟು ವಾಗ್ದಾಳಿ ನಡೆಸಿದ್ದಾರೆ. ಕೇಜ್ರಿವಾಲ್ ಸೈಕೋಪಾತ್ ಮುಖ್ಯಮಂತ್ರಿ, ಸಮ ಬೆಸ ಯೋಜನೆ ಅಗ್ಗದ ಜನಪ್ರಿಯತೆಗಳಿಸಲು ಮಾಡಿದ ತಂತ್ರ ಎಂದು ರಾಷ್ಟ್ರೀಯ ಜನತಾ ದಳದ ನಾಯಕ ಮಾಜಿ ನಾಯಕ ಟೀಕಿಸಿದ್ದಾರೆ. ಲೋಕಸಭೆಯ ಶೂನ್ಯವೇಳೆಯಲ್ಲಿ ಸಮ ಬೆಸ ಯೋಚನೆಯ