ಇಂಡಿಯನ್ ಮುಜಾಹಿದಿನ್ ಉಗ್ರಗಾಮಿ ಸಂಘಟನೆಯ ಉಗ್ರನೊಬ್ಬನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವರದಿಗಳ ಪ್ರಕಾರ, ಮುಂಬೈನ ಜವೇರಿ ಬಜಾರ್ ಸ್ಫೋಟದಲ್ಲಿ ಆರೋಪಿಯಾಗಿದ್ದ ಜೈನುಲ್ ಅಬೇದಿನ್, ದೇಶ ತೊರೆದು ವಿದೇಶಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಆತನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎನ್ನಲಾಗಿದೆ. ಜೈನುಲ್ ಅಬೇದಿನ್ ಚಲನವಲನಗಳ ಬಗ್ಗೆ ಮಾಹಿತಿ ಪಡೆದ ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳ ತಂಡ ಅತನನ್ನು ಬಂಧಿಸಿದೆ. ಮುಂಬೈ ಝವೇರಿ