ನವದೆಹಲಿ : ಸೆಪ್ಟೆಂಬರ್ 30ಕ್ಕೆ ಹಾಲಿ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವಧಿ ಅಂತ್ಯ ಹಿನ್ನೆಲೆ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭಾರತದ ಹದಿನಾಲ್ಕನೇ ಅಟಾರ್ನಿ ಜನರಲ್ ಆಗಿ ನೇಮಕಗೊಳಿಸಲು ನಿರ್ಧರಿಸಲಾಗಿದೆ.