ಮಾಜಿ ರೈಲ್ವೆ ಸಚಿವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಟ್ಟಾ ಬೆಂಬಲಿಗ ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ಸಹಸಂಸ್ಥಾಪಕರಾಗಿದ್ದ ರಾಯ್ ಅವರನ್ನು ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷಕ್ಕೆ ಆಹ್ವಾನಿಸಲಾಯಿತು. ಪ್ರಸಕ್ತ ತಿಂಗಳ ಆರಂಭದಲ್ಲಿಯೇ ತೃಣಮಲ ಕಾಂಗ್ರೆಸ್ ಪಕ್ಷಕ್ಕೆ ಮತ್ತು ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಟಿಎಂಸಿ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಕಳೆದ ತಿಂಗಳು ಹೇಳಿಕೆ