ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಉತ್ತರಪ್ರದೇಶದ ಸಿಎಂ ಯೋಗಿ ಸರಕಾರದ ಅವಧಿಯಲ್ಲಿ ಕೋಮುಗಲಭೆಗಳಲ್ಲಿ ಹೆಚ್ಚಳವಾಗಿವೆ ಎಂದು ಸಮಾಜವಾದಿ ಪಕ್ಷದ ಮಾಜಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.