ಮುಂಬೈ: ತಲೆ ಕೂದಲು ಕಟ್ ಮಾಡುವ ವಿಚಾರವಾಗಿ ಬುದ್ಧಿ ಹೇಳಿದಕ್ಕೆ ಕೋಪಗೊಂಡ ವಿದ್ಯಾರ್ಥಿ ಇಬ್ಬರು ಪ್ರೊಫೆಸರ್ ಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಜೋಗೇಶ್ವರಿ ಮಾತಾ ಸೆಕೆಂಡರಿ ಮತ್ತು ಜೂನಿಯರ್ ಕಾಲೇಜಿನಲ್ಲಿ ನಡೆದಿದೆ.