ಪದೇ ಪದೇ ಸಂಭವಿಸುತ್ತಿರುವ ರೈಲು ದುರಂತದ ಬಗ್ಗೆ ಪ್ರಮುಖ ವಿಪಕ್ಷವಾದ ಕಾಂಗ್ರೆಸ್ ಪ್ರಧಾನಿ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ದುರಂತ ಸಂಭವಿಸಿದ ಕೂಡಲೇ ಸಚಿವರನ್ನು ಬದಲಾಯಿಸುವುದು ಸರಿಯಲ್ಲಿ ಇಲಾಖೆಯಲ್ಲಿ ಬದಲಾವಣೆ ತರುವುದು ಅಗತ್ಯವಾಗಿದೆ. ರೈಲ್ವೆ ಇಲಾಖೆಗೆ ಮೂಲಭೂತ ಸೌಕರ್ಯ ಒದಗಿಸುವುದು ಅಗತ್ಯವಾಗಿದೆ ಎಂದು ತಿರುಗೇಟು ನೀಡಿದೆ. ರೈಲ್ವೆ ಇಲಾಖೆಯನ್ನು ಸಂಪೂರ್ಣವಾಗಿ ಆಧುನೀಕರಣಗೊಳಿಸುವುದು ಅಗತ್ಯವಾಗಿದೆ. ದೇಶದಲ್ಲಿ ರೈಲ್ವೆ ಇಲಾಖೆ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದರೂ ಕೇಂದ್ರ ಸರಕಾರ ಬುಲೆಟ್