ಮುಂಬೈ: 1993 ರಲ್ಲಿ ನಡೆದ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭೂಗತ ಪಾತಕಿ ಅಬು ಸಲೇಂಗೆ ಟಾಡಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.