ಕ್ಯಾಲಿಫೋರ್ನಿಯಾ : ಮೂರು ಮಕ್ಕಳನ್ನು ತಂದೆಯೇ ಗುಂಡಿಕ್ಕಿ ಹತ್ಯೆಗೈದು ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯುಎಸ್ ಚರ್ಚ್ನಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐದನೇ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾನೆ. ಆದರೆ ಆ ವ್ಯಕ್ತಿಯು ಆ ಮನೆಗೆ ಸಂಬಂಧಿಸಿದ ವ್ಯಕ್ತಿಯೇ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಮೃತ ಮೂವರು ಮಕ್ಕಳು 15 ವರ್ಷದ ಕೆಳಗಿನವರಾಗಿದ್ದಾರೆ ಎಂದು ಸ್ಯಾಕ್ರಮೆಂಟೊ ಕೌಂಟಿ ಶೆರಿಫ್ ಕಚೇರಿಯ ಸಾಜೆರ್ಂಟ್ ರಾಡ್