ಮೃತ ವೈಶಾಲಿಗೆ ಈಗಾಗಲೇ ಮದುವೆಯಾಗಿದ್ದು, ಆಕೆಗೆ ಆರು ತಿಂಗಳ ಮಗು ಕೂಡ ಇತ್ತು. ತನ್ನ ಶಿಕ್ಷಣವನ್ನು ಮುಂದುವರಿಸಲು ಇಚ್ಚಿಸಿದ ವೈಶಾಲಿ ಸಾಂಗ್ಲಿಯಲ್ಲಿರುವ ಯಶ್ವಂತ್ರಾವ್ ಚವಾಣ್ ಮುಕ್ತ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಅಲ್ಲಿ ಶಿಕ್ಷಕನಾಗಿದ್ದ ರಿಷಿಕೇಶ್ ಮೋಹನ್ ...