ಲಕ್ನೋ : ವ್ಯಕ್ತಿಯೊಬ್ಬ ತನ್ನ ಹೆಸರು ವಿಳಾಸದ ಜೊತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಭಾರತೀಯ ಕಿಸಾನ್ ಮಂಚ್ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಬೆದರಿಕೆ ಪತ್ರ ಕಳುಹಿಸಿದ ವ್ಯಕ್ತಿ ಲಕೋಟೆಯ ಮೇಲೆ ತನ್ನ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆ ಸಹ ಬರೆದಿದ್ದಾರೆ. ಪತ್ರದಲ್ಲಿ ಏನಿದೆ? ನನ್ನ ಹೆಸರು ಮೊಹಮ್ಮದ್ ಅಜ್ಮಲ್,