ಚೆನ್ನೈ : ಹೊಸದಾಗಿ ಜೀವನ ನಡೆಸಬೇಕಾಗಿದ್ದ ನವಜೋಡಿಯನ್ನು ನವವಧು ಸಹೋದರ ಮತ್ತು ಪೋಷಕರು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ. ಬೇರೆ ಜಾತಿ ಯುವಕನನ್ನು ಪ್ರೀತಿಸಿ ಓಡಿ ಹೋಗಿ ಯುವತಿ ಮದುವೆಯಾಗಿದ್ದಳು. ಈ ಹಿನ್ನೆಲೆ ಮದುವೆ ಒಪ್ಪದ ನವವಧು ಪೋಷಕರು ನವವಿವಾಹಿತರನ್ನು ಮನೆಗೆ ಕರೆಸಿ ಹತ್ಯೆ ಮಾಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ನವವಧುವಿನ ಸಹೋದರ ಮತ್ತು ಪೋಷಕರನ್ನು ಪೊಲೀಸರು ಬಂಧಿಸಿದರು.ಈ ಹಿನ್ನೆಲೆ ನವವಧು ಮನೆಯವರು ಅವರ ಮೇಲೆ ಸೇಡು ತೀರಿಸಿಕೊಳ್ಳಲು