ನವದೆಹಲಿ : ಬ್ರಿಟನ್ ರಾಣಿ 2ನೇ ಎಲಿಜಬೆತ್ ಅವರ ಅಂತ್ಯಕ್ರಿಯೆಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ ಹಾಗೂ ಭಾರತದ ಪರವಾಗಿ ಸಂತಾಪ ಸೂಚಿಸಲಿದ್ದಾರೆ.