ವಾಷಿಂಗ್ಟನ್ : ಸ್ಪೇಸ್ಎಕ್ಸ್ ಹಾಗೂ ಟೆಸ್ಲಾ ಸಿಇಒ ಎಲೋನ್ ಮಸ್ಕ್ 2016 ರಲ್ಲಿ ಗಗನಸಖಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಕೇಳಿಬಂದಿದ್ದು,ಈ ವಿಷಯವನ್ನು ಎಲ್ಲಿಯೂ ಬಾಯಿ ಬಿಡದಂತೆ ಮೌನವಾಗಿರಲು ಆಕೆಗೆ ಬರೋಬ್ಬರಿ 2,50,000 ಡಾಲರ್(ಸುಮಾರು 1.94 ಕೋಟಿ ರೂ.) ನೀಡಿದ್ದಾರೆ ಎಂದು ವರದಿಯಾಗಿದೆ.ಖಾಸಗಿ ಜೆಟ್ ಒಂದರಲ್ಲಿ ಪ್ರಯಾಣಿಸುವಾಗ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪವನ್ನು ಎಲೋನ್ ಮಸ್ಕ್ ನಿರಾಕರಿಸಿದ್ದಾರೆ. ಇದು ಸಂಪೂರ್ಣ ಸುಳ್ಳು ಎಂದು ಮಸ್ಕ್ ತಿಳಿಸಿದ್ದಾರೆ.ಎಲೋನ್ ಮಸ್ಕ್ 2016ರಲ್ಲಿ ಖಾಸಗಿ