ನವದೆಹಲಿ : ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ಕೈಬಿಡುವಂತೆ ಹಾಗೂ ಸಿವಿಲ್ ನ್ಯಾಯಾಲಯ ನಿರ್ದೇಶನ ಮೇರೆಗೆ ನಡೆಸಲಾಗಿರುವ ವಿಡಿಯೋಗ್ರಫಿ ಸರ್ವೆಯನ್ನು ಅನೂರ್ಜಿತಗೊಳಿಸುವಂತೆ, ಮಸೀದಿ ಆಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯನ್ನು ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ವಿಚಾರಣೆ ನಡೆಸಲಿದೆ. ನ್ಯಾ. ಅಜಯ್ ಕೃಷ್ಣ ವಿಶ್ವೇಶ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಎರಡು ದಿನಗಳ ಹಿಂದೆ ಮಧ್ಯಂತರ ಆದೇಶ ನೀಡಿದ್ದ ಕೋರ್ಟ್, ಮಸೀದಿ