ಲಕ್ನೋ: ರಾಮಜನ್ಮಭೂಮಿ ವಿವಾದವನ್ನು ಮಾತುಕತೆಯಿಂದ ಇತ್ಯರ್ಥಗೊಳಿಸಿ ಎಂದು ಸುಪ್ರೀಂಕೋರ್ಟ್ ಸಲಹೆ ನೀಡಿದೆ. ಮುಸ್ಲಿಂ ಸಮುದಾಯದ ಸಂಘಟನೆಗಳು ಕೂಡಾ ರಾಮಮಂದಿರ ನಿರ್ಮಾಣದ ಪರವಾಗಿವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.