ಮುಂಬೈ : ಮುಸ್ಲಿಮರು ಎಲ್ಲಾ ಕ್ಷೇತ್ರಗಳಿಗೂ ಮಹತ್ವದ ಕೊಡುಗೆ ನೀಡಿದ್ದಾರೆ. ಆದರೆ ಮುಸ್ಲಿಂ ಸಮುದಾಯಕ್ಕೆ ತಕ್ಕ ಪ್ರಾಶಸ್ತ್ಯ ಸಿಗುತ್ತಿಲ್ಲ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಬೇಸರ ವ್ಯಕ್ತಪಡಿಸಿದ್ದಾರೆ.ಶನಿವಾರ `ಭಾರತೀಯ ಮುಸ್ಲಿಮರ ಸಮಸ್ಯೆಗಳು’ಶೀರ್ಷಿಕೆ ಅಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ ಸೂಕ್ತ ಸೌಲಭ್ಯ ಒದಗಿಸುವ ಬಗ್ಗೆ ಕರೆ ನೀಡಿದ್ದಾರೆ.ನಿರುದ್ಯೋಗ ದೇಶದ ಎಲ್ಲಾ ಸಮುದಾಯಗಳ ಸಮಸ್ಯೆಯೂ ಆಗಿದೆ. ಆದಾಗ್ಯೂ ಅಲ್ಪ ಸಂಖ್ಯಾತರ ದೂರುಗಳನ್ನು ಪರಿಶೀಲಿಸುವ ಅಗತ್ಯವಿದೆ. ಮುಸ್ಲಿಂ ಸಮುದಾಯವು