ಪಟಿಯಾಲ: ಇದು ಸಿನಿಮಾದಲ್ಲಿ ನಡೆಯುವಂತಹ ಘಟನೆ ಎನಿಸಬಹುದು. ಆದರೆ ಪಂಜಾಬ್ ರಾಜ್ಯದ ಪಟಿಯಾಲದ ನಾಭಾ ಜೈಲಿಗೆ ಪೊಲೀಸರ ವೇಷದಲ್ಲಿ ಬಂದ ಶಸ್ತ್ರಧಾರಿ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಲ್ಲದೆ, ಖಾಲಿಸ್ತಾನ್ ಲಿಬರೇಷನ್ ಫ್ರಂಟ್ ಮುಖ್ಯಸ್ಥ ಹರ್ಮಿಂದರ್ ಮಿಂಟೂ ಸೇರಿದಂತೆ ಐವರು ಆರೋಪಿಗಳನ್ನು ಕರೆದೊಯ್ದಿದ್ದಾರೆ.ಈ ಹಿನ್ನಲೆಯಲ್ಲಿ ಪಂಜಾಬ್ ಸರ್ಕಾರ ಡಿಜಿ ಮತ್ತು ಇತರ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಭದ್ರತಾ ಲೋಪವೇ ಘಟನೆಗೆ ಕಾರಣ ಎಂಬ ಹಿನ್ನಲೆಯಲ್ಲಿ ಸರ್ಕಾರ ಅಧಿಕಾರಿಗಳ ತಲೆದಂಡ