ಬೆಂಗಳೂರು: ಜಗತ್ತಿನ ಅತೀ ಶ್ರೀಮಂತರಾದ ವಾರೆನ್ ಬಫೆಟ್, ಬಿಲ್ ಗೇಟ್ಸ್ ತಾವು ಸಂಪಾದಿಸಿದ ಬಹುಪಾಲನ್ನು ಬಡವರಿಗಾಗಿ ವಿನಿಯೋಗಿಸಿ ಸುದ್ದಿ ಮಾಡಿದ್ದರು. ಇದೀಗ ಭಾರತದ ಶ್ರೀಮಂತ ಉದ್ಯಮಿ ಇನ್ಫೋಸಿಸ್ ಸಿಇಒ ನಂದನ್ ನೀಲೇಕಣ್ ಇದೇ ದಾರಿಯಲ್ಲಿದ್ದಾರೆ. ನಂದನ್ ನೀಲೇಕಣಿ ಕೂಡಾ ತಮ್ಮ ಅರ್ಧದಷ್ಟು ಸಂಪತ್ತನ್ನು ಬಡವರಿಗಾಗಿ ವಿನಿಯೋಗಿಸಲಾಗಿದೆ. ಇದನ್ನು ಹೇಗೆ ಬಳಸಬೇಕು, ಯಾರಿಗೆ ಕೊಡಬೇಕು ಎಂಬ ಬಗ್ಗೆ ಅವರ ಪತ್ನಿ ರೋಹಿಣಿ ನೀಲೇಕಣಿ ಯೋಜನೆ ರೂಪಿಸಲಿದ್ದಾರಂತೆ.ಹಾಗಂತ ಸ್ವತಃ ನೀಲೇಕಣಿ ತಮ್ಮ