ಜಿಎಸ್ಟಿ ಪ್ರಚಾರಾಭಿಯಾನದಿಂದ ದೂರ ಸರಿಯಿರಿ ಎಂದು ಬಾಲಿವುಡ್ನ ಬಿಗ್ ಬಿ ಅಮಿತಾಭ್ ಬಚ್ಚನ್ಗೆ ಹೇಳುವ ಮೂಲಕ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ವಿವಾದ ಸೃಷ್ಟಿಸಿದ್ದಾರೆ.