ಮುಂಗಾರು ಅಧಿವೇಶನದ ಆರಂಭದ ದಿನವಾದ ಇಂದು ಪ್ರಧಾನಿ ಮೋದಿ, ಸಚಿವ ಸಂಪುಟಕ್ಕೆ ನೂತನವಾಗಿ ಸೇರ್ಪಡೆಗೊಂಡಿರುವ ಸಚಿವರನ್ನು ಸಂಸತ್ತಿಗೆ ಪರಿಚಯಿಸಿದರು. ಕಳೆದ ಜುಲೈ 5 ರಂದು ನಡೆದ ಸಂಪುಟ ಪುನಾರಚನೆ ಸಂದರ್ಭದಲ್ಲಿ ಪ್ರಧಾನಿ ಮೋದಿ 19 ನೂತನ ಸಚಿವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿದ್ದರು. ಎಚ್ಆರ್ಡಿ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್, ವಿಜಯ್ ಗೋಯಲ್, ಅನಿಲ್ ಮಾಧವ ದವೆ, ಫಗ್ಗನ್ ಸಿಂಗ್ ಕುಲಸ್ತೆ, ಎಸ್ಎಸ್.ಆಹ್ಲುವಾಲಿಯಾ, ರಮೇಶ್ ಚಂದ್ರಪ್ಪ, ರಾಜೇನ್ ಗೊಹೈನ್, ಪುರುಷೋತ್ತಮ