ಉತ್ತರಪ್ರದೇಶ ಮತ್ತು ಉತ್ತರಾಖಂಡ್`ನಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿ ಮತ್ತು ಪ್ರಧಾನಿ ನರೇಂದ್ರಮೋದಿಯನ್ನ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟ್ವಿಟ್ಟರ್ ಮೂಲಕ ಅಭಿನಂದಿಸಿದ್ದಾರೆ. `ಉತ್ತರಪ್ರದೇಶ ಮತ್ತು ಉತ್ತರಾಖಂಡ್`ನಲ್ಲಿ ಜಯ ಸಾಧಿಸಿದ್ದಕ್ಕೆ ಬಿಜೆಪಿ ಮತ್ತು ನರೇಂದ್ರಮೋದಿಯವರನ್ನ ನಾನು ಅಭಿನಂದಿಸುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.ರಾಹುಲ್ ಗಾಂಧಿ ಟ್ವೀಟ್`ಗೆ ತಮ್ಮ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್`ನಿಂದ ಪ್ರತಿಕ್ರಿಯಿಸಿರುವ ನರೇಂದ್ರ ಮೋದಿ,Thank you. Long live democracy! ಎಂದು ಪ್ರತಿಕ್ರಿಯಿಸಿದ್ದಾರೆ. Thank you. Long