ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವದಂತಿಗೆ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಅವರು ಇದು ಜನಪ್ರಿಯತೆಗಾಗಿ ಮೋದಿಯ ಹಳೆ ತಂತ್ರ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಮೋದಿ ಹತ್ಯೆಯ ಸಂಚಿನ ಸುದ್ದಿ ಸುಳ್ಳು ಎಂದು ನಾನು ಹೇಳಲಾರೆ. ಆದರೆ ಒಂದಂತೂ ಸತ್ಯ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಜನಪ್ರಿಯತೆ ಕಡಿಮೆಯಾಗುತ್ತಿದೆ ಎನ್ನಿಸಿದಾಗ ಇಂಥ ಸುದ್ದಿಗಳನ್ನು ಹಬ್ಬಿಸುವ ತಂತ್ರ ಮಾಡುತ್ತಲೇ