ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಯಾರಾದರೂ ಐ ಲವ್ ಯೂ ಎಂದು ಹೇಳಿದ್ದಾರೆಯೇ ಎಂದು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ವ್ಯಂಗ್ಯವಾಡಿದ್ದಾರೆ.