ನವದೆಹಲಿ: ಪಾಕ್ ಆಕ್ರಮಿತ ಕಾಶ್ಮಿರದಲ್ಲಿ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಬಯಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮೋಹನ್ ಪ್ರಕಾಶ್ ಆರೋಪಿಸಿದ್ದಾರೆ.