ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಇಂದು ಬಿಜೆಪಿ ಅಭ್ಯರ್ಥಿ ಹೇಮಾಮಾಲಿನಿ ಪರ ಚುನಾವಣಾ ಪ್ರಚಾರ ಕೈಗೊಳ್ಳುತ್ತಿದ್ದು ಇಟಾ, ಹಥ್ರಾಸ್, ಫಿರೋಜಾಬಾದ್ ಮತ್ತು ಮಥುರಾಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ. ಮಥುರಾದಲ್ಲಿ ಡ್ರೀಮ್ ಗರ್ಲ್ ಹೇಮಾಮಾಲಿನಿ ಪರ ಮತ್ತು ಇಟಾದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಮಗ ರಾಜ್ ವೀರ್ ಸಿಂಗ್ ಪರ ಅವರು ಪ್ರಚಾರ ಕೈಗೊಳ್ಳಲಿದ್ದಾರೆ. ಫಿರೋಜಾಬಾದ್ ಆಡಳಿತಾರೂಢ