ನವದೆಹಲಿ : ಏರ್ ಇಂಡಿಯಾ ಕಂಪನಿಯನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಟಾಟಾ ಗ್ರೂಪ್ ಸಿದ್ಧವಾಗುತ್ತಿದೆ. ಸರ್ಕಾರದ ಅಧೀನದಲ್ಲಿದ್ದ ಏರ್ ಇಂಡಿಯಾ ಹಸ್ತಾಂತರ ಪ್ರಕ್ರಿಯೆಯು ದೇಶದ ವೈಮಾನಿಕ ಕ್ಷೇತ್ರಕ್ಕೆ ಹೊಸ ಬಲ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ನಷ್ಟದಲ್ಲಿದ್ದ ಏರ್ ಇಂಡಿಯಾ ವಿಲೇವಾರಿ ಮಾಡುವ ಮೂಲಕ ಬಂಡವಾಳ ಹಿಂಪಡೆಯುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿತ್ತು. ಕುಶಿನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಮಾತನಾಡಿದ ಮೋದಿ, ಏರ್ ಇಂಡಿಯಾ