ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು I2U2(ಇಂಡಿಯಾ, ಇಸ್ರೇಲ್, ಯುಎಸ್ಎ, ಯುಎಇ) ಮೊದಲ ವರ್ಚುವಲ್ ಶೃಂಗಸಭೆಯಲ್ಲಿ ಇಂದು ಭಾಗಿಯಾಗಲಿದ್ದಾರೆ.ಯುಎಸ್ ಅಧ್ಯಕ್ಷ ಜೋ ಬೈಡೆನ್, ಇಸ್ರೇಲ್ ಪಿಎಂ ಯೈರ್ ಲ್ಯಾಪಿಡ್ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.ಒಕ್ಕೂಟದ ಚೌಕಟ್ಟಿನಡಿಯಲ್ಲಿ ಆರ್ಥಿಕ ಸಹಕಾರವನ್ನು ಹೆಚ್ಚಿಸಲು ಜಂಟಿ ಆರ್ಥಿಕ ಯೋಜನೆಗಳ ಕುರಿತು ಈ ನಾಯಕರು ಚರ್ಚಿಸುವ ನಿರೀಕ್ಷೆಯಿದೆ.ಉಕ್ರೇನ್ ಸಂಘರ್ಷದಿಂದ ಉಂಟಾಗುವ ಜಾಗತಿಕ ಆಹಾರ ಮತ್ತು