ಬೆಂಗಳೂರು : ಕರ್ನಾಟಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯಾಗುತ್ತಿದ್ದಂತೆ ಬಿಜೆಪಿ ತಾರಾ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.