ಉದ್ದೀಪನಾ ಮದ್ದು ಸೇವನೆ ಸಾಬೀತಾದ ಕಾರಣ ರಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸುವ ಅವಕಾಶ ಕಳೆದುಕೊಂಡಿದ್ದ ಕುಸ್ತಿಪಟು ನರಸಿಂಗ್ ಯಾದವ್ ಪ್ರಕರಣವನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಸಿಬಿಐ ತನಿಖೆಗೊಪ್ಪಿಸಿದೆ. ಭಾರತೀಯ ಕುಸ್ತಿ ಸಂಸ್ಥೆ ಶುಕ್ರವಾರ ಈ ಕುರಿತು ಅಧಿಕೃತ ಮಾಹಿತಿ ಲಭಿಸಿದೆ.