ನಾಸಾ: ನಾಸಾ ವಿಜ್ಞಾನಿಗಳು ತಾವು ಕಂಡು ಹಿಡಿದಿರುವ ಹೊಸ ಜೀವಿಗೆ ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಹೆಸರಿಡುವ ಮೂಲಕ ನಾಸಾ ವಿಜ್ಞಾನಿಗಳು ಕಲಾಂ ಅವರಿಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.