ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಜೀವನಕ್ಕೆ ಕಾಲಿರಿಸಿ ಇಂದಿಗೆ 20ವರ್ಷ ಆಗುತ್ತದೆ. ಅದರಲ್ಲೂ ಸರ್ಕಾರದ ಮುಖ್ಯ ಹುದ್ದೆಯಲ್ಲೇ ಅವರು 20ವರ್ಷಗಳಿಂದ ನಿರಂತರವಾಗಿ ಮುಂದುವರಿಯುತ್ತಿದ್ದಾರೆ. ಪ್ರಧಾನಿ ಮೋದಿ 2001ರ ಅಕ್ಟೋಬರ್ 7ರಂದು ಗುಜರಾತ್ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 2001ರಿಂದ 2014ರವರೆಗೆ ಗುಜರಾತ್ನ ಸಿಎಂ ಆಗಿ ಸೇವೆ ಸಲ್ಲಿಸಿದ್ದ ಅವರು, ಅಲ್ಲಿಂದ 2014ರ ಲೋಕಸಭಾ ಚುನಾವಣೆಯಲ್ಲಿ ಎಂಪಿ ಸೀಟ್ನಿಂದ ಗೆದ್ದು ಪ್ರಧಾನಮಂತ್ರಿ ಹುದ್ದೆಗೆ ಏರಿದರು. ಇದೀಗ ಎರಡನೇ ಅವಧಿಗೆ ಮುಂದುವರಿಯುತ್ತಿದ್ದಾರೆ. ಈ