ನವದೆಹಲಿ: ಪಂಜಾಬ್ ರಾಜ್ಯದಿಂದ ದೂರವಿರುವಂತೆ ಬಿಜೆಪಿ ಹೈಕಮಾಂಡ್ ಆದೇಶ ನೀಡಿದ್ದರಿಂದ ಬೇಸತ್ತು ರಾಜ್ಯಸಭೆಗೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿದ್ದು, ಆಗಸ್ಟ್ ಎರಡನೇ ವಾರದಲ್ಲಿ ಆಮ್ ಆದ್ಮಿ ಪಕ್ಷವನ್ನು ಸೇರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.