ನವದೆಹಲಿ: ಪಂಜಾಬ್ ರಾಜ್ಯದಿಂದ ದೂರವಿರುವಂತೆ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದ್ದರಿಂದ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ಮುಖಂಡ ನವಜೋತ್ ಸಿಂಗ್ ಸಿದ್ದು ರಾಜೀನಾಮೆ ನೀಡಿದ ನಂತರ ಮೊದಲ ಬಾರಿಗೆ ತಮ್ಮ ಮೌನ ಮುರಿದಿದ್ದಾರೆ.