ಚಂಡೀಗಢ : ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಶುಭಕೋರಿದ್ದಾರೆ.ಈ ಕುರಿತಂತೆ ನವಜೋತ್ ಸಿಂಗ್ ಸಿಧು ಅವರು, ಜನರ ಧ್ವನಿ ದೇವರ ಧ್ವನಿ. ಪಂಜಾಬ್ ಜನತೆಯ ಆದೇಶವನ್ನು ವಿನಮ್ರವಾಗಿ ಸ್ವೀಕರಿಸಿ. ಆಪ್ಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಪಂಜಾಬ್ನಲ್ಲಿ ಕಾಂಗ್ರೆಸ್ ಸೋತಿದ್ದು, ಈ ಮಧ್ಯೆ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಪ್ನಿಂದ