ಭಯೋತ್ಪಾದನೆಯನ್ನು ನಿಗ್ರಹಿಸುವಲ್ಲಿ ಮೋದಿ ಸರಕಾರ ವಿಫಲವಾಗಿದೆ. ಮುಂಬರುವ ದಿನಗಳಲ್ಲಿ ತಾನು ಮಾಡಿದ ತಪ್ಪನ್ನು ತಿದ್ದಿಕೊಳ್ಳುತ್ತದೆ ಎನ್ನುವ ವಿಶ್ವಾಸವಿದೆ ಎಂದು ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಹೇಳಿದ್ದಾರೆ. ಪ್ರದಾನಿ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಠಾಕ್ರೆ, ದೇಶದ ಜನತೆ ಅಚ್ಚೆ ದಿನ್ಗಾಗಿ ಕಾಯುತ್ತಿದ್ದಾರೆ. ಆದರೆ, ಎರಡು ವರ್ಷಗಳು ಕಳೆದರು ಅಚ್ಚೇದಿನ್ ಸುಳಿವಿಲ್ಲ ಎಂದು ಲೇವಡಿ ಮಾಡಿದ್ದಾರೆ. ನಾನು ದೊಡ್ಡ ಬುದ್ದಿವಂತನಲ್ಲ ಅಥವಾ ತಜ್ಞನಲ್ಲ. ಆದರೆ, ಜನರ ನಾಡಿಯನ್ನು