ಮುಂಬೈ: ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಹಿಂದಿದ್ದ ಯುಪಿಎ ಸರಕಾರಗಿಂತ ಯಾವುದೇ ರೀತಿಯಲ್ಲಿ ಭಿನ್ನತೆ ಹೊಂದಿಲ್ಲ ಎಂದು ಶಿವಸೇನೆ ಯುವ ವಿಭಾಗದ ಮುಖ್ಯಸ್ಥ ಆದಿತ್ಯ ಠಾಕ್ರೆ ಆರೋಪಿಸಿದ್ದಾರೆ.